Error
  • The template for this display is not available. Please contact a Site administrator.

ಹರ ಜಾತ್ರಾ ಮಹೋತ್ಸವ

ಹರಿಹರ ಪಂಚಮಸಾಲಿ ಜಗದ್ಗುರು ಪೀಠದಲ್ಲಿ ಜನವರಿ 14 ಮತ್ತು 15ರಂದು ನಡೆಯಲಿರುವ ಹರಜಾತ್ರಾ ಮಹೋತ್ಸವ-2023 ಪೋಸ್ಟರ್ ಅನಾವರಣಗೊಳಿಸಿದ ಬಿಜೆಪಿ ರಾಷ್ಟ್ರೀಯ ಅದ್ಯಕ್ಷರಾದ ಶ್ರೀ ಜೆ ಪಿ ನಡ್ಡಾಜೀಯವರು.ಈ ಸಂಧರ್ಭದಲ್ಲಿ ಜಗದ್ಗುರು ಶ್ರೀ ವಚನಾನಂದ ಮಹಾಸ್ವಾಮಿಗಳವರು, ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ ಅವರು,ರಾಜ್ಯ ಬಿಜೆಪಿ ಅಧ್ಯಕ್ಷರಾದ ನಳೀನ್‌ ಕುಮಾರ್‌ ಕಟೀಲ್‌ ಅವರು,ಸಚಿವರಾದ ಬೈರತಿ ಬಸವರಾಜ್ ಅವರು,ಸಂಸದ ಶ್ರೀ ಜಿ.ಎಂ.ಸಿದ್ದೇಶ್ವರ ಅವರು,ಶಾಸಕ ಶ್ರೀ ರೇಣುಕಾಚಾರ್ಯ ಅವರು,ವೀರಶೈವ ಲಿಂಗಾಯತ ಪಂಚಮಸಾಲಿ ಸಂಘದ ರಾಜ್ಯಾಧ್ಯಕ್ಷರಾದ ಶ್ರೀ ಜಿ.ಪಿ.ಪಾಟೀಲ್ ಅವರು ಹಾಗೂ ಶ್ರೀಪೀಠದ ಧರ್ಮದರ್ಶಿ ಶ್ರೀ ಚಂದ್ರಶೇಖರ ಪೂಜಾರ್ ಅವರು ಉಪಸ್ಥಿತರಿದ್ದರು.