ಸರ್ವರಿಗೂ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು ಹಾಗೂ ಪ್ರಥಮ ಸ್ವಾತಂತ್ರ್ಯ ಹೋರಾಟಗಾರ್ತಿ ಸಮಾಜದ ಬೆಳ್ಳಿ ಚುಕ್ಕಿ ಕಿತ್ತೂರು ರಾಣಿ ಚೆನ್ನಮ್ಮನವರ 201 ನೇ ವಿಜಯೋತ್ಸವ


Open Source Content Management 



ಕರ್ನಾಟಕ ರಾಜ್ಯ ಹಿಂದುಳಿತ ವರ್ಗಗಳ ಆಯೋಗದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಕುರಿತು ಹಾವೇರಿಯಲ್ಲಿ ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದ ಜಗದ್ಗುರು ಶ್ರೀ ವಚನಾನಂದ ಮಹಾಸ್ವಾಮಿಗಳವರ ದಿವ್ಯಸಾನಿದ್ಯದಲ್ಲಿ ಹಾಗೂ ಕರ್ನಾಟಕ ರಾಜ್ಯ ವೀರಶೈವ ಲಿಂಗಾಯತ ಪಂಚಮಸಾಲಿ ಸಂಘದ ರಾಜ್ಯಾಧ್ಯಕ್ಷರಾದ ಶ್ರೀ ಸೋಮನಗೌಡ ಮಾಲಿ ಪಾಟೀಲ ಅವರ ಘನಅಧ್ಯಕ್ಷತೆಯಲ್ಲಿ ಸಮಾಲೋಚನಾ ಸಭೆಯು ನಡೆಯಿತು. ಈ ಸಂಧರ್ಭದಲ್ಲಿ ಜಿಲ್ಲಾಧ್ಯಕ್ಷರು,ತಾಲ್ಲೂಕಾಧ್ಯಕ್ಷರು ಹಾಗೂ ಧರ್ಮದರ್ಶಿಗಳು,ಪದಾಧಿಕಾರಿಗಳು,ಸಮಾಜದ ಹಿರಿಯರು ಹಾಗೂ ಮುಖಂಡರು ಉಪಸ್ಥಿತರಿದ್ದರು
